Tejasvi Quotes

We've searched our database for all the quotes and captions related to Tejasvi. Here they are! All 2 of them:

ನಮಗೆ ನಮ್ಮ ಸಮಾಜದ ಹೊರಗಿನ ವಿಶ್ವಸಮಾಜದ ಪರಿಚಯಕ್ಕೆ ನರಭಕ್ಷಕನೇ ಬಂದು ಹೊತ್ತೊಯ್ಯಬೇಕೆ? ಇಲಿಗಳು ಬಿಲಗಳಿಂದ ಕಲ್ಲುಗಳನ್ನು ಎತ್ತಿಟ್ಟರೂ ಸಾಕಲ್ಲವೇ?
K.P. Poornachandra Tejaswi
ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಲ್ಲ.
K.P. Poornachandra Tejaswi